4
Uttar Pradesh: ಕುಡಕನೋರ್ವ ಶಾಲೆಗೆ ನುಗ್ಗಿ ತರಗತಿಯಿಂದ ಮಕ್ಕಳನ್ನು ಓಡಿಸಿರುವ ಘಟನೆ ನಡೆದಿದೆ. ಜೊತೆಗೆ ಶಿಕ್ಷಕರೊಂದಿಗೆ ಅನುಚಿತ ವರ್ತನೆ ಮಾಡಿದ್ದಾನೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಉತ್ತರಪ್ರದೇಶದ ಮೀರತ್‌ನಲ್ಲಿ ಈ ಘಟನೆ ನಡೆದಿದೆ. ಮೀರತ್‌ನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕುಡುಕನೊಬ್ಬ ಈ ಗಲಾಟೆ ಮಾಡಿದ್ದಾನೆ. ಕಂಠಪೂರ್ತಿ ಕುಡಿದು ಮದ್ಯ ಸೇವಿಸಿ ಶಾಲೆಗೆ ನುಗ್ಗಿ ಶರ್ಟ್ ಬಿಚ್ಚಿ ಅಲ್ಲಿದ್ದ ವಿದ್ಯಾರ್ಥಿಗಳನ್ನು ಓಡಿಸಿ ಅನುಚಿತ ವರ್ತನೆ ಮಾಡಿದ್ದಾನೆ.
https://twitter.com/i/status/1901208955147149805
