Karnataka 2nd PUC supplementary :ಇಂದು ಬೆಳಗ್ಗೆ(ಜೂ.20 ) 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ(Karnataka 2nd PUC supplementary) ಬೆಳಗ್ಗೆ 11 ಸುಮಾರಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗೊಂಡ ವಿದ್ಯಾರ್ಥಿಗಳಿಗೆ ಮೇ 23ರಿಂದ 3 ಜೂನ್ ವರೆಗೆ ಜರುಗಿದ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಬೆಳಗ್ಗೆ 11 ಸುಮಾರಿಗೆ ಹೊರ ಬೀಳಲಿದೆ. ಇಲಾಖೆಯ ಅಧಿಕೃತ ವೆಬ್‌ತಾಣ karresults.nic.in ನಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಬಹುದು.
ಪೂರಕ ಪರೀಕ್ಷೆ ಫಲಿತಾಂಶ ಹೀಗೆ ಚೆಕ್ ಮಾಡಿ :
* ಅಧಿಕೃತ ವೆಬ್‌ತಾಣ karresults.nic.in ಗೆ ಭೇಟಿ ನೀಡಿ.
* ಸ್ಕ್ರೀನ್ ಮೇಲೆ ರಿಸಲ್ಟ್ ಲಿಂಕ್ ತೆರೆದ ಬಳಿಕ ಅದರ ಮೇಲೆ ಕ್ಲಿಕ್ಕಿಸಿ
* ಲಾಗಿನ್ ಕ್ರೆಡೆನ್ಶಿಯಲ್ಸ್ ಗೆ ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಅನ್ನು ಬಳಸಿ
* ಸ್ಕ್ರೀನ್ ಮೇಲೆ ನಿಮ್ಮ ರಿಸಲ್ಟ್ ಕಾಣಿಸಿಕೊಳ್ಳಲಿದೆ.
* ರಿಸಲ್ಟ್ ಚೆಕ್ ಮಾಡಿ ಮತ್ತು ಪೇಜ್ ಅನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಿ
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Submarine missing: ಟೈಟಾನಿಕ್ ಅವಶೇಷ ವೀಕ್ಷಣೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ನಾಪತ್ತೆ!!
