31
ಬೆಂಗಳೂರು: 2026ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಫೆ.2ರಂದು ನಡೆಸುವುದಾಗಿ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ತಿಳಿಸಿದೆ.
ಜ.18ರಂದು ಈ ಪರೀಕ್ಷೆ ನಡೆಸುವುದಾಗಿ ಈ ಹಿಂದೆ ಪ್ರಕಟಣೆ ಹೊರಡಿಸಲಾಗಿತ್ತು.
ಜ.18ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಫೆ.2 ರಂದು ನಡೆಸಲಾಗುತ್ತಿದೆ. ಈಗಾಗಲೇ ಪರೀಕ್ಷೆಗೆ ನಿಗದಿಪಡಿಸಿದ್ದ ಪರೀಕ್ಷಾ ಕೇಂದ್ರಗಳನ್ನು ಬೇರೆ ಯಾವುದೇ ಪರೀಕ್ಷೆಗೆ ನೀಡದಂತೆ ಎಲ್ಲ ಉಪನಿರ್ದೇ ಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
