SSLC ಫಲಿತಾಂಶ ಮೇ.19ರಂದು ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ |

ಮೇ 19ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ … Continue reading SSLC ಫಲಿತಾಂಶ ಮೇ.19ರಂದು ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ |