4
ಬೆಂಗಳೂರು: 2022 ಹಾಗೂ 2023 ನೇ ಸಾಲಿನಲ್ಲಿ ನಡೆಸಿದ 11,894 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
11,894 ಶಿಕ್ಷಕರ ನೇಮಕಾತಿ ಗೆ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ಈ ನೇಮಕಾತಿಯ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಟ್ಟಿದೆ.
ಇದನ್ನೂ ಓದಿ: Karnataka Politics: ಕಾಂಗ್ರೆಸ್ ತೊರೆದು ಬಿಜೆಪಿಯತ್ತ ಮುಖ ಮಾಡಿ ಮಾಜಿ ಶಾಸಕ!
ಈ ವಿಚಾರವಾಗಿ ತಂದೆ ಅಥವಾ ಗಂಡನ ಆದಾಯ ಪ್ರಮಾಣ ಪತ್ರವನ್ನು ಪರಿಶೀಲಿಸಬೇಕಾ ಎಂಬುದರ ಕುರಿತ ತೀರ್ಪು ಸುಪ್ರೀಂ ಕೋರ್ಟ್ ನಿಂದ ಹೊರ ಬರಲಿದ್ದು. ಅಲ್ಲಿಯವರೆಗೆ ನೇಮಕಾತಿಗೆ ತಡೆ ನೀಡಿದೆ.
ರಾಜ್ಯ ಸರ್ಕಾರದ ಕೋರಿಕೆಯನ್ನು ಕೇಳಿರುವ ಸುಪ್ರೀಂಕೋರ್ಟ್ ತನ್ನ ತೀರ್ಪಿಗೆ ಬದ್ಧವಾಗಿ ನೇಮಕಗೊಂಡ ಶಿಕ್ಷಕರು ಪಠ್ಯ ಚಟುವಟಿಕೆ ಮುಂದುವರೆಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿದೆ.
