6
Anushree: ಮಂಗಳೂರು ಮೂಲದ ಅನುಶ್ರೀ (Anushree) ಅವರು ಮಾಡುವ ಆ್ಯಂಕರಿಂಗ್ ಗೆ ಅದೆಷ್ಟೋ ಅಭಿಮಾನಿಗಳಿದ್ದಾರೆ. ಇದೀಗ ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬುದಾಗಿ ವರದಿ ಆಗಿದೆ.
ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಕುಟುಂಬದವರು ನೋಡಿದ ಹುಡುಗನ ಜೊತೆ ಅನುಶ್ರೀ ವಿವಾಹ ಆಗುತ್ತಿದ್ದಾರಂತೆ. ಬೆಂಗಳೂರಿನಲ್ಲೇ ಈ ವಿವಾಹ ಗ್ರಾಂಡ್‌ಆಗಿ ನೆರವೇರಲಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಅನುಶ್ರೀ ಕಡೆಯಿಂದ ಯಾವುದೇಈ ಬಗ್ಗೆ ಅನುಶ್ರೀ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಮುಂದಿನ ದಿನಗಳಲ್ಲಿ ಅವರು ಈ ಬಗ್ಗೆ ಮಾಹಿತಿ ರಿವೀಲ್ ಮಾಡೋ ಸಾಧ್ಯತೆ ಇದೆ.
