Suraj Singh : ಬಿಗ್‌ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಆಗಮಿಸಿದ್ದ ಸೂರಜ್ ಸಿಂಗ್ ಅವರು ಶನಿವಾರದ ಸಂಚಿಕೆಯಲ್ಲಿ ಎಲಿಮಿನೇಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಅವರನ್ನು ಹಲವು ಮಾಧ್ಯಮಗಳು ಸಂದರ್ಶನ ನಡೆಸುತ್ತಿವೆ. ಈ ವೇಳೆ ಅವರು ಅಚ್ಚರಿ ಸತ್ಯವನ್ನು ಬಹಿರಂಗಪಡಿಸಿದ್ದಾರೆ.
ಹೌದು, ಸೂರಜ್ ಅವರು ತಮ್ಮ ಬದುಕಿನ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಿಲೇಷನ್ಶಿಪ್ (Relationship) ಬಗ್ಗೆ ಕೂಡ ಮಾತನಾಡಿದ್ದಾರೆ. ‘ಈಗ ನನಗೆ ಯಾರೂ ಲವ್ವರ್ ಇಲ್ಲ. ಈ ಮೊದಲು ನಾನು ಮೂರು ರಿಲೇಷನ್ಶಿಪ್ನಲ್ಲಿ ಇದ್ದೆ. ಪ್ರಾಮಾಣಿಕವಾಗಿ ಹೇಳುತ್ತೇನೆ, ಕಳೆದ 10-12 ವರ್ಷಗಳಲ್ಲಿ ಮೊದಲ ಎರಡು ರಿಲೇಷನ್ಶಿಪ್ ತುಂಬ ಗಂಭೀರವಾಗಿ ಇರಲಿಲ್ಲ. ಇನ್ನೊಂದು ಸೀರಿಯಸ್ ಆಗಿತ್ತು. ಆದರೆ ಕಾರಣಾಂತರಗಳಿಂದ ಬ್ರೇಕಪ್ ಆಯಿತು’ ಎಂದು ಅವರು ಹೇಳಿದ್ದಾರೆ.
Suraj Singh : ನನಗೆ ಮೊದಲು ಮೂರು ರಿಲೇಷನ್ಶಿಪ್ ಇತ್ತು – ಮುಚ್ಚುಮರೆ ಇಲ್ಲದೇ ಸತ್ಯ ಬಾಯ್ಬಿಟ್ಟ ಸೂರಜ್ ಸಿಂಗ್
15
