Home » Pavitra Gowda: ಜೈಲಿನೊಳಗೆ ಪವಿತ್ರಾ ಗೌಡ ಪ್ರೆಗ್ನೆಂಟ್? ಪರಪ್ಪನ ಅಗ್ರಹಾರದಲ್ಲಿ ಭಾರೀ ಸಂಚಲನ, ಯಾರು ಇದಕ್ಕೆ ಕಾರಣ?

Pavitra Gowda: ಜೈಲಿನೊಳಗೆ ಪವಿತ್ರಾ ಗೌಡ ಪ್ರೆಗ್ನೆಂಟ್? ಪರಪ್ಪನ ಅಗ್ರಹಾರದಲ್ಲಿ ಭಾರೀ ಸಂಚಲನ, ಯಾರು ಇದಕ್ಕೆ ಕಾರಣ?

0 comments
Pavitra Gowda

Pavitra Gowda: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy Murder Case) ಜೈಲು ಪಾಲಾಗಿರೋ ನಟಿ ಪವಿತ್ರ ಗೌಡ(Pavitra Gowda) ಇದೀಗ ಪರಪ್ಪನ ಅಗ್ರಹಾರದಲ್ಲಿ ಪ್ರೆಗ್ನೆಂಟ್(pregnant)ಆಗಿದ್ದಾರೆ ಅನ್ನೋ ಸುದ್ದಿ ಗುಲ್ಲೆಬ್ಬೆದ್ದು, ಜೈಲೊಳಗೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.

BPL ಕಾರ್ಡ್‌ ಕುಟುಂಬಗಳಿಗೆ ರತನ್‌ ಟಾಟಾ ಆಫರ್!

ಹೌದು, ನಟ ದರ್ಶನ್(Actor Darshan) ಗೆಳತಿ, ಪರಮಾಪ್ತೆ, ಕನ್ನಡ ಸಿನಿಮಾ ರಂಗದ ಮಾಜಿ ನಟಿ ಆಗಿರುವ ಪವಿತ್ರಾ ಗೌಡ ಇಷ್ಟು ದಿನ ಕೊಲೆ ವಿಚಾರದಲ್ಲಿ ಸುದ್ದಿಯಾಗಿ ಸದ್ದು ಮಾಡಿದ್ಲು. ಈ ಆರೋಪಗಳ ನಡುವೆ ಇದೀಗ ಪವಿತ್ರಾ ಗೌಡ ಪ್ರೆಗ್ನೆಂಟ್ ಆಗಿದ್ದಾರೆ ಎನ್ನುವ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ! ಇದು ಗಾಂಧಿನಗರದ ಗಲ್ಲಿ ಗಲ್ಲಿಗಳಲ್ಲಿ ಓಡಾಡುವ ಜೊತೆಗೆ ಪರಪ್ಪನ ಅಗ್ರಹಾರದ ಜೈಲಿನ ಕೋಣೆಗಳಲ್ಲೂ ಸಂಚಲನ ಸೃಷ್ಟಿ ಮಾಡುತ್ತಿದೆ.

ಅಂದಹಾಗೆ ಪವಿತ್ರಾ ಗೌಡ ಅವರಿಗೆ ಈಗಾಗಲೇ ಒಬ್ಬ ಮಗಳು ಇದ್ದು, ಮೊದಲ ಗಂಡನಿಂದ ಪವಿತ್ರಾ ಗೌಡ ಒಂದು ಮಗುವನ್ನ ಪಡೆದಿದ್ದಾರೆ. ಆದರೆ ಇದೀಗ ಪವಿತ್ರಾ ಗೌಡ ಅವರು ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ. ಪವಿತ್ರಾ ಗೌಡ ಇದೀಗ 2ನೇ ಮಗು ನಿರೀಕ್ಷೆಯಲ್ಲಿ ಇದ್ದಾರೆ ಎಂಬ ಗಾಳಿ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಟ್ರೋಲ್ ಮಾಡಲಾಗುತ್ತಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ. ಒಟ್ನಲ್ಲಿ ಇದು ಗಾಳಿ ಸುದ್ದಿನಾ? ಅಥವಾ ನಿಜವಾದ ಸುದ್ದಿನಾ? ಅನ್ನೋ ಕುತೂಹಲ ಸೋಷಿಯಲ್ ಮೀಡಿಯಾ ಬಳಕೆದಾರರಲ್ಲಿ ಮೂಡಿದೆ. ಆದರೆ ಈ ಗೊಂದಲಕ್ಕೆ ಜೈಲು ಆಧಿಕಾರಿಗಳು ಸ್ಪಷ್ಟೀಕರಣ ನೀಡಬೇಕಷ್ಟೆ.

Donald Trump: ಡೊನಾಲ್ಡ್‌ ಟ್ರಂಪ್‌ ಹತ್ಯೆ ಯತ್ನ ಪ್ರಕರಣ; ಆರೋಪಿ ಭಾವಚಿತ್ರ ಬಿಡುಗಡೆ

You may also like

Leave a Comment