Home » Renukaswamy Murder: ರೇಣುಕಾ ಸ್ವಾಮಿ ಪವಿತ್ರಗೌಡಗೆ ಏನೆಲ್ಲಾ ಮೆಸೇಜ್ ಮಾಡಿದ್ದ ಗೊತ್ತಾ ? ಅಬ್ಬಬ್ಬಾ.. 5 ತಿಂಗಳ ಚಾಟ್ ಹಿಸ್ಟರಿ ಇದು !!

Renukaswamy Murder: ರೇಣುಕಾ ಸ್ವಾಮಿ ಪವಿತ್ರಗೌಡಗೆ ಏನೆಲ್ಲಾ ಮೆಸೇಜ್ ಮಾಡಿದ್ದ ಗೊತ್ತಾ ? ಅಬ್ಬಬ್ಬಾ.. 5 ತಿಂಗಳ ಚಾಟ್ ಹಿಸ್ಟರಿ ಇದು !!

0 comments
Renukaswamy Murder

Renukaswamy Murder : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣ(Renukaswamy Murder Case) ಇನ್ನೂ ಮುಗಿಯದ ಕತೆ ಆಗಿದೆ. ತನಿಖೆ ನಡೆಯುತ್ತಲೇ ಇದೆ. ಆರೋಪಿಗಳೆಲ್ಲಾ ಜೈಲು ಪಾಲಾಗಿದ್ದಾರೆ. ಈ ನಡುವೆ ರೇಣುಕಾ ಸ್ವಾಮಿ ಮತ್ತು ಪವಿತ್ರ ಗೌಡ(Pavitra Gouda) ನಡುವೆ ನಡೆದ ಸಂದೇಶಗಳೇನು ಎಂಬುದು ಬೆಳಕಿಗೆ ಬಂದಿದೆ.

UP: 5 ಹುಡುಗರೊಂದಿಗೆ ಫಸ್ಟ್ ನೈಟ್ ಮಾಡ್ಕೊಂಡು 20ರ ಹುಡುಗಿ ಎಸ್ಕೇಪ್, ಹುಡುಗಿ ಬಿಟ್ಟು ಹುಡುಗರಿಗೆ ಬಲೆ ಬೀಸಿದ ಪೋಲೀಸ್ – ಕಾರಣ ಗೊತ್ತಾದ್ರೆ ಶಾಕ್ ಆಗ್ತೀರಾ !!

ಹೌದು, ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದ್ದು ರೇಣುಕಾ ಸ್ವಾಮಿ ಮತ್ತು ಪವಿತ್ರ ಗೌಡಳ ನಡುವಿನ ಸಂದೇಶಗಳು. ರೇಣುಕಾಸ್ವಾಮಿ ಕೊಲೆ ನಡೆಯಲು ಪವಿತ್ರಾ ಗೌಡಗೆ ಕಳುಹಿಸಿದ್ದ ಅಶ್ಲೀಲ ಸಂದೇಶ ಎಂದು ತಿಳಿದುಬಂದಿತ್ತು. ಆದರೆ ಯಾವುದು ಸತ್ಯ, ಯಾವುದು ಸುಳ್ಳು ಎಂಬುದು ನೋಡಿದವರಿಲ್ಲ. ಹೀಗಾಗಿ ರೇಣುಕಾಸ್ವಾಮಿ-ಪವಿತ್ರಾ ಸಂದೇಶಗಳನ್ನು ವೀಕ್ಷಿಸಲು ಇನ್ಸ್ಟಾಗ್ರಾಂಗೆ(Instagram)ಗೆ ಪೋಲೀಸಲು ಪತ್ರ ಬರೆದಿದ್ದರು. ಈ ಬೆನ್ನಲ್ಲೇ ರೇಣುಕಾ ಸ್ವಾಮಿ ಪವಿತ್ರಾಗೌಡಗೆ 5 ತಿಂಗಳಿಂದಲೂ ಮೆಸೇಜ್ ಮಾಡಿದ್ದನೆಂದು ತಿಳಿದುಬಂದಿದೆ. ಅಲ್ಲದೆ ಆ ಮೆಸೇಜ್ ರಹಸ್ಯ ಕೂಡ ಬಯಲಾಗಿದೆ.

ಅಂದಹಾಗೆ ತನಿಖೆ ವೇಳೆ ಹಲವು ರಹಸ್ಯಗಳು ಬಯಲಾಗಿದ್ದು, ಮೃತ ರೇಣುಕಾಸ್ವಾಮಿ ಕಳೆದ 5 ತಿಂಗಳಿಂದ ಪವಿತ್ರಾಗೆ (Pavithra Gowda) ಮೆಸೇಜ್ ಮಾಡುತ್ತಿದ್ದನಂತೆ. ಫೆಬ್ರವರಿಯಿಂದ ಸುಮಾರು 200ಕ್ಕೂ ಹೆಚ್ಚು ಮೆಸೇಜ್ ಬಂದಿದ್ದು, ಎಲ್ಲ ಮೆಸೇಜ್‍ಗಳು ಕೂಡ ಅಶ್ಲೀಲ ಮೆಸೇಜ್‍ಗಳಾಗಿತ್ತು ಎಂದು ತಿಳಿದು ಬಂದಿದೆ. ಆದರೆ ರೇಣುಕಾಸ್ವಾಮಿ (Renukaswamy) ಅಷ್ಟು ಮೆಸೇಜ್ ಮಾಡಿದ್ದರೂ ಪವಿತ್ರಾ ಗೌಡ ಮಾತ್ರ ರಿಪ್ಲೈ ಮಾಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ರೇಣುಕಾಸ್ವಾಮಿ ಮೆಸೇಜ್ ಜೊತೆ ಅಶ್ಲೀಲ ಫೋಟೋ ಕೂಡ ಸೆಂಡ್ ಮಾಡಿದ್ದಾನೆ.

ದರ್ಶನ್ ಗೆ ಗೊತ್ತಾಗಿದ್ದು ಹೇಗೆ?
ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡುವುದನ್ನು ಪವಿತ್ರ ಗೌಡ , ತನ್ನ ಆತ್ಮೀಯನಾದ ಪವನ್ ಬಳಿ ಹೇಳಿದ್ದಾಳೆ. ಕೊನೆಗೆ ಮೊಬೈಲ್ ಪಡೆದ ಪವನ್, ಪವಿತ್ರಾ ಗೌಡ ರೀತಿ ಚಾಟ್ ಮಾಡಿದ್ದ. ರಿಪ್ಲೈ ಬಂದ ಖುಷಿಗೆ ರೇಣುಕಾಸ್ವಾಮಿ ಕೂಡ ಚಾಟ್ ಮಾಡ್ತಿದ್ದ. ಹೀಗೆ ಮಾತಾಡ್ತಾ ಮಾತಾಡ್ತಾ ರೇಣುಕಾಸ್ವಾಮಿಗೆ ಪವನ್ ಪೋಟೋ ಕಳುಹಿಸುವಂತೆ ಹೇಳಿದ್ದಾನೆ. ಅಂತೆಯೇ ರೇಣುಕಾಸ್ವಾಮಿ ತನ್ನ ಫೋಟೋವನ್ನು ಕಳುಹಿಸಿದ್ದಾನೆ. ಫೋಟೋ ಸಿಕ್ಕ ಮೇಲೆ ಆಟ ಶುರುವಾಗಿ, ದರ್ಶನ್ ಗೂ ಗೊತ್ತಾಗಿ ಕೊಲೆಯಲ್ಲಿ ಅಂತ್ಯವಾಗಿದೆ.

Hina Khan Breast Cancer: ಬಿಗಿಯಾದ ಬ್ರಾ ಧರಿಸುವುದರಿಂದ ಸ್ತನ ಕ್ಯಾನ್ಸರ್ ಗೆ ಕಾರಣವೇ? ವಾಸ್ತವ ಏನು?

You may also like

Leave a Comment