Home » ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ್ ವಿಧಿವಶ

ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ್ ವಿಧಿವಶ

0 comments

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ ಅವರು ವಯೋ ಸಹಜ ಖಾಯಿಲೆಯಿಂದ ಇಂದು ವಿಧಿವಶರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ಇನ್ನಿಲ್ಲವಾಗಿದ್ದಾರೆ.

ಕೆಲ ದಿನಗಳಿಂದ ವಯೋ‌ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವತ್ಥ್ ನಾರಾಯಣ್ ಚಿಕಿತ್ಸೆ ಪಡೆಯಿತ್ತಿದ್ದು, ಇದೀಗ ಅವರು ಬೆಂಗಳೂರಿನ ನಿವಾಸದಲ್ಲಿ ಹಿರಿಯ ನಟ ಅಶ್ವತ್ಥ್ ನಿಧನರಾಗಿದ್ದಾರೆ‌.

ಕನ್ನಡದ ಹಲವು ನಟ, ನಟಿಯರೊಂದಿಗೆ ವಿಶಿಷ್ಟ ನಟನೆಯ ಮೂಲಕ ಗುರುತಿಸಿಕೊಂಡವರು ಅಶ್ವತ್ಥ್ ನಾರಾಯಣ್.

You may also like

Leave a Comment