ಮಗಳಿದ್ದರೆ ಭವಿಷ್ಯ | ಮಗಳು ಹುಟ್ಟಿದ ಸಂಭ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪಾನಿಪುರಿ ಹಂಚಿದ ತಂದೆ

ಮಗಳು ಹುಟ್ಟಿದ ಸಂಭ್ರಮಕ್ಕೆ ಬೀದಿ ಬದಿ ಪಾನಿಪುರಿ ವ್ಯಾಪಾರಿ ಅಂಚಲ್‌ ಗುಪ್ತಾಬವರು ಸಾರ್ವಜನಿಕರಿಗೆ ಉಚಿತವಾಗಿ ಪಾನಿ ಪುರಿ ನೀಡಿ ಸಂಭ್ರಮಿಸಿಕೊಂಡರು. ಭೋಪಾಲ್‌ನ ಕೋಲಾರ್ ಎಂಬಲ್ಲಿ 20 ವರ್ಷಗಳಿಂದ ಪಾನಿಪುರಿ ಅಂಗಡಿ ನಡೆಸುತ್ತಿರುವ ಅಂಚಲ್‌ ಗುಪ್ತಾ(30) ಕುಟುಂಬದಲ್ಲಿ ಆ.17ರಂದು ಮಗಳು ಜನಿಸಿದ್ದಾಳೆ. ಮದುವೆಯಾದಾಗಿನಿಂದಲೂ … Continue reading ಮಗಳಿದ್ದರೆ ಭವಿಷ್ಯ | ಮಗಳು ಹುಟ್ಟಿದ ಸಂಭ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪಾನಿಪುರಿ ಹಂಚಿದ ತಂದೆ