Home » Heart Attack; ಮೂಡಬಿದಿರೆ; ಮನೆಯಿಂದ ಪಂಚಾಯತ್‌ಗೆ ನಡೆದುಕೊಂಡು ಹೋಗುವಾಗ ಸಿಬ್ಬಂದಿಗೆ ಹಠಾತ್‌ ಹೃದಯಾಘಾತ! ಸಿಬ್ಬಂದಿ ನಿಧನ!!

Heart Attack; ಮೂಡಬಿದಿರೆ; ಮನೆಯಿಂದ ಪಂಚಾಯತ್‌ಗೆ ನಡೆದುಕೊಂಡು ಹೋಗುವಾಗ ಸಿಬ್ಬಂದಿಗೆ ಹಠಾತ್‌ ಹೃದಯಾಘಾತ! ಸಿಬ್ಬಂದಿ ನಿಧನ!!

0 comments

Heart Attack: ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್‌ ಕಚೇರಿಯತ್ತ ನಡೆದುಕೊಂಡು ಬರುತ್ತಿದ್ದ ವೇಳೆ ಗ್ರಾ.ಪಂ ಸಿಬ್ಬಂದಿಯೋರ್ವರು ಹೃದಯಾಘಾತಕ್ಕೊಳಗಾದ (Heart Attack) ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ.

ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೂಡಬಿದಿರೆ ಸಮೀಪದ ಕಲ್ಲಮುಂಡ್ಕೂರು ಎಂಬಲ್ಲಿ ಶನಿವಾರ ಈ ಘಟನೆ ನಡೆದಿದೆ.

ಕಲ್ಲಮುಂಡ್ಕೂರು ಗ್ರಾ.ಪಂ. ಸಿಬ್ಬಂದಿ ಚಂದ್ರಹಾಸ (29) ಎಂಬುವವರೇ ಮೃತ ಹೊಂದಿದವರು.

ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ; ಪ್ರಾಯೋಗಿಕ ಪರೀಕ್ಷೆಗಳ ದಿನಾಂಕ ಬದಲು,ಇಲ್ಲಿದೆ ಹೆಚ್ಚಿನ ಮಾಹಿತಿ!!

ತನ್ನ ಮನೆಯಿಂದ ನೂರು ಮೀಟರ್‌ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಕೂಡಲೇ ಮೂಡಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಅದಾಗಲೇ ಮೃತ ಹೊಂದಿರುವುದಾಗಿ ವರದಿಯಾಗಿದೆ.

 

 

You may also like

Leave a Comment