ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟೀಯ ಸೇವಾ ಯೋಜನೆ ಘಟಕದ ವತಿಯಿಂದ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ, ಹಳೆ ವಿದ್ಯಾರ್ಥಿ ಸಂಘ ಎಸ್ ಡಿ ಎಂ ಐ ಟಿ …
ಬೆಳ್ತಂಗಡಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬಳ್ಳಾರಿ ಜಿಲ್ಲೆಯ ಸಂಡೂರ್ ತಾಲೂಕಿನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರದ ದಾರಂದಕುಕ್ಕು, ಕಟಾರ, ಆನಡ್ಕ ಸೇರುವ ಮೂರು ರಸ್ತೆ ಮಧ್ಯೆ ಬಾಳೆ ಎಲೆಯಲ್ಲಿ 25ಕ್ಕೂ ಹೆಚ್ಚು ಲಿಂಬೆ ಹಣ್ಣಿನ ತುಂಡುಗಳು, ನಾಲ್ಕೈದು ಬತ್ತಿಗಳು, ಸುತ್ತಲೂ ಸುರಿದ ಹೊದ್ದು ಒಡೆದ ತೆಂಗಿನ ಕಾಯಿಗಳು ಇರುವ ರೀತಿ ಕಂಡು ಬಂದಿದೆ. …
ಬೆಳ್ತಂಗಡಿ: ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ಜ.18 ರ ತಡ ರಾತ್ರಿ ನಡ ಕನ್ಯಾಡಿಯಲ್ಲಿ ರಸ್ತೆ ಬದಿಯಲ್ಲಿ ಚಿರತೆಯೊಂದು ಕಂಡು ಬಂದಿದೆ. ಇದರಿಂದ ಜನರು ಭಯಭೀತರಾಗಿದ್ದು, ಹೊರಗೆ ಬರಲು ಚಿಂತಿಸುವಂತಾಗಿದೆ. ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಿದ್ದು, ನಡ ಗ್ರಾಮದ …
ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿ; ಅರ್ಹತೆ ಪಡೆದ ಮಡಂತ್ಯಾರಿನ ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್
ಮಡಂತ್ಯಾರು :ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ ಇವರು ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ತರಬೇತಿ ಕೇಂದ್ರ ಪಚ್ಮಾಡಿ …
ತಿರುಪತಿ: ಸಂಕ್ರಾಂತಿ ರಜೆಗೆ ಮನೆಗೆ ಬಂದಿದ್ದ ಇಬ್ಬರು ಸಾಫ್ಟ್‌ವೇರ್ ಎಂಜಿನಿಯರ್‌ಗಳು ಶನಿವಾರ ತಡರಾತ್ರಿ ಅನ್ನಮಯ್ಯ ಜಿಲ್ಲೆಯ ಕಂಬಂವರಿಪಲ್ಲೆ ಮಂಡಲದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಕಂಡುಬಂದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಬ್ಬರು ಯುವ ಸಾಫ್ಟ್‌ವೇರ್ ಎಂಜಿನಿಯರ್‌ಗಳು ಬಿಯರ್ ಕುಡಿಯುವ ಸವಾಲು ಒಡ್ಡಿ ಬೆಟ್ಟಿಂಗ್‌ನಲ್ಲಿ ಸಾವನ್ನಪ್ಪಿದ್ದಾರೆ. …
ಕಡಬ: ಹೋಟೆಲ್‌ವೊಂದರಲ್ಲಿ ಯುವಕನ ಮೇಲೆ ವಿನಾಕಾರಣ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆಗೆ ಕುರಿತಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ (28) ಎಂಬುವವರು ಜ.16 ರಂದು …
ಪುತ್ತೂರು: ಗ್ಯಾಸ್ ಬಲೂನೊಂದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಿಡಿ ಹೊತ್ತಿ ಕಾರು ಬೆಂಕಿಗಾಹುತಿಯಾದ ಘಟನೆ ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಠಾರದಲ್ಲಿ ಜ.18 ರಂದು ನಡೆದಿದೆ. ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ …
ಚಾರ್ಮಾಡಿ: ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಉರಿಯುತ್ತಿದ್ದು, ಗಿಡಮರಗಳು ಹೊತ್ತಿ ಉರಿಯುತ್ತಿರುವ ಘಟನೆ ಜ.18 ರಂದು ನಡೆದಿದೆ. ಚಾರ್ಮಾಡಿ ಘಾಟಿ ದಟ್ಟ ಕಾನನ, ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕೂಡಿರೋ ಅರಣ್ಯ ಬೇಸಿಗೆಯಲ್ಲಿ ಅಷ್ಟೇ ಪ್ರಮಾಣದಲ್ಲಿ ಒಣಗಿ ನಿಂತಿರುತ್ತದೆ. ಯಾರೋ ಕಿಡಿಗೇಡಿಗಳು …
ಬೆಂಗಳೂರು: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಹಲವು ದಿನಗಳಿಂದ ಏರುಪೇರಾಗುತ್ತಿದ್ದು, ನಗರ ವಾಸಿಗಳಲ್ಲಿ ಇದು ಆತಂಕ ಸೃಷ್ಟಿ ಉಂಟು ಮಾಡಿದೆ. ಮಂಗಳೂರಿನಲ್ಲಿ ಕೂಡಾ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಉಸಿರಾಟ ಸಮಸ್ಯೆ ಇರುವವರಿಗೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ …
