Job alert: SSLC ಪಾಸಾಗಿರುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ!

Job alert: ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಮೇ 5 ರಿಂದ ಮೇ 23 ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.