BMRCL Recruitment-2023 : ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಉದ್ಯೋಗವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 67 ಫೈಯರ್ ಮ್ಯಾನ್, ಸೆಕ್ಯುರಿಟಿ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಆನ್ಲೈನ್ (Online) ಮತ್ತು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಕುರಿತು ಮಾಹಿತಿ :
ಸಂಸ್ಥೆ : ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (BMRCL Recruitment-2023)
ಹುದ್ದೆ : ಫೈಯರ್ ಮ್ಯಾನ್, ಸೆಕ್ಯುರಿಟಿ ಆಫೀಸರ್
ಒಟ್ಟು ಹುದ್ದೆ : 67
ವಿದ್ಯಾರ್ಹತೆ : ಬಿ.ಎಸ್ಸಿ, ಪಿಯುಸಿ
ವೇತನ ಮಾಸಿಕ : ₹ 60,000
ಉದ್ಯೋಗದ ಸ್ಥಳ : ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ : ಏಪ್ರಿಲ್ 20, 2023
ಹುದ್ದೆಯ ಮಾಹಿತಿ:
ಡೆಪ್ಯುಟಿ ಚೀಫ್ ಫೈಯರ್ ಆಫೀಸರ್ : 1
ಫೈಯರ್ ಮ್ಯಾನ್ : 25
ಡೆಪ್ಯುಟಿ ಚೀಫ್ ಸೆಕ್ಯುರಿಟಿ ಆಫೀಸರ್ : 1
ಅಸಿಸ್ಟೆಂಟ್ ಚೀಫ್ ಸೆಕ್ಯುರಿಟಿ ಆಫೀಸರ್ : 2
ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ : 38
ವಿದ್ಯಾರ್ಹತೆ:
ಡೆಪ್ಯುಟಿ ಚೀಫ್ ಫೈಯರ್ ಆಫೀಸರ್: ಬಿ.ಎಸ್ಸಿ
ಫೈಯರ್ ಮ್ಯಾನ್ : 12 ನೇ ತರಗತಿ
ಡೆಪ್ಯುಟಿ ಚೀಫ್ ಸೆಕ್ಯುರಿಟಿ ಆಫೀಸರ್ : ಅಧಿಸೂಚನೆ ಪರಿಶೀಲಿಸಿ
ಅಸಿಸ್ಟೆಂಟ್ ಚೀಫ್ ಸೆಕ್ಯುರಿಟಿ ಆಫೀಸರ್ : ಅಧಿಸೂಚನೆ ಪರಿಶೀಲಿಸಿ
ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ : ಅಧಿಸೂಚನೆ ಪರಿಶೀಲಿಸಿ
ವಯೋಮಿತಿ:
ಡೆಪ್ಯುಟಿ ಚೀಫ್ ಫೈಯರ್ ಆಫೀಸರ್ : 62 ವರ್ಷ
ಫೈಯರ್ ಮ್ಯಾನ್ : 25 ವರ್ಷ
ಡೆಪ್ಯುಟಿ ಚೀಫ್ ಸೆಕ್ಯುರಿಟಿ ಆಫೀಸರ್ : 62 ವರ್ಷ
ಅಸಿಸ್ಟೆಂಟ್ ಚೀಫ್ ಸೆಕ್ಯುರಿಟಿ ಆಫೀಸರ್ : 62 ವರ್ಷ
ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ : 62 ವರ್ಷ
ವೇತನ:
ಡೆಪ್ಯುಟಿ ಚೀಫ್ ಫೈಯರ್ ಆಫೀಸರ್ : ಮಾಸಿಕ ₹ 60,000
ಫೈಯರ್ ಮ್ಯಾನ್ : ಮಾಸಿಕ ₹ 25,000
ಡೆಪ್ಯುಟಿ ಚೀಫ್ ಸೆಕ್ಯುರಿಟಿ ಆಫೀಸರ್ : ಮಾಸಿಕ ₹ 60,000
ಅಸಿಸ್ಟೆಂಟ್ ಚೀಫ್ ಸೆಕ್ಯುರಿಟಿ ಆಫೀಸರ್ : ಮಾಸಿಕ ₹ 50,000
ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ : ಮಾಸಿಕ ₹ 30,000
ಉದ್ಯೋಗದ ಸ್ಥಳ : ಬೆಂಗಳೂರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 20, 2023
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 22, 2023
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಪೋಸ್ಟ್/ ಆಫ್ಲೈನ್ ಮೂಲಕವೂ ಅರ್ಜಿ ಹಾಕಬಹುದು. ನೀವು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು – 560027
ಈ ಮೇಲಿನ ಹುದ್ದೆಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಬಿಎಂಆರ್‌ಸಿಎಲ್ ನೋಟಿಫಿಕೇಶನ್ ಒಂದು,
42ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
26 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ಮಾಸಾಶನ ಪಡೆಯುತ್ತಿರುವ ಕಲಾವಿದರು ಹಾಗೂ ಸಾಹಿತಿಗಳಿಗೆ ಮುಖ್ಯ ಮಾಹಿತಿ!
