Home » City Union Bank Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ : ಏ.30

City Union Bank Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ : ಏ.30

1 comment
City Union Bank Recruitment 2023

City Union Bank Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ನಲ್ಲಿ (City Union Bank Recruitment 2023) ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಸಿಟಿ ಯೂನಿಯನ್ ಬ್ಯಾಂಕ್
ಹುದ್ದೆ : ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
ಸೀನಿಯರ್ ಮ್ಯಾನೇಜರ್/ ಚೀಫ್ ಮ್ಯಾನೇಜರ್
ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್
ಅಸಿಸ್ಟೆಂಟ್ ಮ್ಯಾನೇಜರ್
ವೇತನ : ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ : ಭಾರತ
ಅರ್ಜಿ ಶುಲ್ಕ : ಇಲ್ಲ

ವಯೋಮಿತಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 40 ರಿಂದ 50 ವರ್ಷ
ಸೀನಿಯರ್ ಮ್ಯಾನೇಜರ್/ ಚೀಫ್ ಮ್ಯಾನೇಜರ್- 35 ರಿಂದ 50 ವರ್ಷ
ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್- 25ರಿಂದ 40 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್- 24ರಿಂದ 30 ವರ್ಷ

ವಿದ್ಯಾರ್ಹತೆ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ACA, ACS, ICWA, ಪದವಿ, ಸ್ನಾತಕೋತ್ತರ ಪದವಿ
ಸೀನಿಯರ್ ಮ್ಯಾನೇಜರ್/ ಚೀಫ್ ಮ್ಯಾನೇಜರ್- ಪದವಿ, ಸ್ನಾತಕೋತ್ತರ ಪದವಿ
ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್- ಪದವಿ, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್- ಪದವಿ, ಸ್ನಾತಕೋತ್ತರ ಪದವಿ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 30, 2023.

 

ಇದನ್ನು ಓದಿ: Raghavendra Stores: ರಾಘವೇಂದ್ರ ಸ್ಟೋರ್ಸ್ ವಿಮರ್ಶೆ – ಚಿತ್ರ ನೋಡ್ಬೇಕಾ ಬೇಡ್ವಾ, ಕಂಪ್ಲೀಟ್ ರಿಪೋರ್ಟ್ ! 

You may also like

Leave a Comment