Home » IBPS recruitment | ಒಟ್ಟು ಹುದ್ದೆ : 6,342, ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

IBPS recruitment | ಒಟ್ಟು ಹುದ್ದೆ : 6,342, ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

0 comments

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯಲ್ಲಿ ಉದ್ಯೋಗವಕಾಶವಿದೆ.

2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕ ಸಂಬಂಧ ಬರುವ ಅಕ್ಟೋಬರ್ ನಲ್ಲಿ ಪೂರ್ವ ಭಾವಿ ಹಾಗೂ ಮುಖ್ಯ ಪರೀಕ್ಷೆ ನವೆಂಬರ್ ನಲ್ಲಿ ನಡೆಸಲಾಗುವುದು ಎಂದು ಐಬಿಪಿಎಸ್ ತಿಳಿಸಿದೆ.

6,342 ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಐಬಿಪಿಎಸ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಆನ್ ಲೈನ್ ಮೂಲಕ ಅವಕಾಶ ನೀಡಲಾಗಿದೆ. ಕೆನರಾ ಬ್ಯಾಂಕ್ 2,500 ಹುದ್ದೆಗಳಿಗೆ ಯುಕೋಬ್ಯಾಂಕ್ 2,094 ಆಫೀಸರ್ ಗಳನ್ನು ಐಬಿಪಿಎಸ್ ಮೂಲಕ ನೇಮಕ ಮಾಡಿಕೊಳ್ಳಲಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ : ಆಗಸ್ಟ್ 2 ರಿಂದ
ಅರ್ಜಿ ಸಲ್ಲಿಸಲು ಕೊನೆ ದಿನ : ಆಗಸ್ಟ್ 22

ಅಧಿಕೃತ ವೆಬ್ ಸೈಟ್ www.ibps.in.com ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

You may also like

Leave a Comment