ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸಾಫ್ಟ್ ವೇರ್ ಡೆವಲಪರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉದ್ಯೋಗ ಸಂಸ್ಥೆ : ಕಂದಾಯ ಇಲಾಖೆ
ಹುದ್ದೆಯ ಹೆಸರು : ಸಾಫ್ಟ್‌ವೇರ್ ಡೆವಲಪರ್
ಹುದ್ದೆಗಳ ಸಂಖ್ಯೆ : 5
ಮಾಸಿಕ ವೇತನ : ₹80,000/-
ಹುದ್ದೆಯ ವಿಧ : ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಹುದ್ದೆ
ವಿದ್ಯಾರ್ಹತೆ : ಬಿ.ಇ/ಬಿಟೆಕ್ ಇನ್ ಕಂಪ್ಯೂಟರ್ ಸೈನ್ಸ್ / ECE/ IT/ Information Science/MCA ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ಅನುಭವ : ಸಂಬಂಧಿತ ಹುದ್ದೆಯಲ್ಲಿ 4 ರಿಂದ 5 ವರ್ಷ ಕಾರ್ಯಾನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-02-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11-02-2022 ರ ಸಂಜೆ 5.30 ರವರೆಗೆ
ಅರ್ಜಿ ಸಲ್ಲಿಸುವ ವಿಧಾನ : ಆಸಕ್ತ ಅಭ್ಯರ್ಥಿಗಳು ಖುದ್ದಾಗಿ/ಅಂಚೆ ಮೂಲಕ/ ಕೊರಿಯರ್ ಮೂಲಕ/ ಇ ಮೇಲ್ ಮೂಲಕ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
E mail ವಿಳಾಸ : ajs.directorate1@gmail.com
ಅರ್ಜಿ ಸಲ್ಲಿಸಬೇಕಾದ ವಿಳಾಸ: ನಿರ್ದೇಶಕರು, ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಎಸ್ ಎಸ್ ಎಲ್ ಆರ್ ಕಟ್ಟಡ, ಕೆ ಆರ್ ಸರ್ಕಲ್ ಬೆಂಗಳೂರು – 560001
