1
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ (Indigo flight) ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ ಎಂದು ವರದಿಯಾಗಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಇದ್ದಕ್ಕಿಂದ್ದಂತೆ ಹಕ್ಕಿಯೊಂದು ಅಡ್ಡಬಂದು ಡಿಕ್ಕಿ ಹೊಡೆದಿದೆ. ಪೈಲಟ್‌ನ ಸಮಯಪ್ರಜ್ಞೆಯಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂದು ತಿಳಿಯಲಾಗಿದೆ ಅಲ್ಲದೇ ವಿಮಾನದಲ್ಲಿ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ
