Home » ವಿಜಯನಗರ :-ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ. ಗಾಯಾಳು ಸರ್ಕಾರಿ ಆಸ್ಪತ್ರೆಗೆ ದಾಖಲು

ವಿಜಯನಗರ :-ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ. ಗಾಯಾಳು ಸರ್ಕಾರಿ ಆಸ್ಪತ್ರೆಗೆ ದಾಖಲು

0 comments

ವಿಜಯನಗರ: ತಾಲೂಕಿನ ಕೊಟಗಿನಹಾಳು ಗ್ರಾಮದ ಬಳಿ ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ಲಾರಿ-ಸಾರಿಗೆ ಸಂಸ್ಥೆಯ ಬಸ್ ನಡುವೆ ಗುರುವಾರ ಬೆಳಿಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 25 ಜನ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ನಗರದ ಸರ್ಕಾರಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment