Home » ಬೆಳ್ತಂಗಡಿ:ವೇಣೂರಿನ ಗೋಳಿಯಂಗಡಿ ಬಳಿ ಓಮಿನಿ ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರ ಗಂಭೀರ

ಬೆಳ್ತಂಗಡಿ:ವೇಣೂರಿನ ಗೋಳಿಯಂಗಡಿ ಬಳಿ ಓಮಿನಿ ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರ ಗಂಭೀರ

0 comments

ಬೆಳ್ತಂಗಡಿ : ವೇಣೂರಿನ ಗೋಲಿಯಂಗಡಿ ಎಂಬಲ್ಲಿ ಇದೀಗ ಓಮಿನಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು,ಬೈಕ್ ಸವಾರ ಮೂಡಬಿದ್ರೆಯಿಂದ ಪಡಂಗಡಿ ಬರುವ ವೇಳೆ,ಓಮಿನಿ ಬೆಳ್ತಂಗಡಿಯಿಂದ ವೇಣೂರಿಗೆ ಚಲಿಸುವಾಗ ಈ ಘಟನೆ ಸಂಭವಿಸಿದೆ.

ಬೈಕ್ ಸವಾರ ಗೋಲಿಯಂಗಡಿ ನಿವಾಸಿ ಆನಂದ್ ಅವರ ಪುತ್ರ ಅಂಕಿತ್(23) ಇವರು ತೀವ್ರ ಗಾಯಗೊಂಡಿದ್ದು,ಇವರನ್ನು ಬೆಳ್ತಂಗಡಿಯ ಅಭಯ ಆಸ್ಪತ್ರೆಗೆ ಚಿಕೆತ್ಸೆಗೆ ಕರೆತರಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನು ತಿಳಿದುಬರಬೇಕಿದೆ.

You may also like

Leave a Comment