10
Bihar Viral Video: ಬಿಹಾರದ (Bihar)ಪಾಟ್ನಾದಲ್ಲಿ ವಿದ್ಯಾರ್ಥಿನಿಯೊಬ್ಬಳು(Student)ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಶನಿವಾರ ವಿದ್ಯಾರ್ಥಿನಿ ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿದ್ದಾಳೆ ಎನ್ನಲಾಗಿದೆ.
ವರದಿಗಳ ಪ್ರಕಾರ, 12 ನೇ ತರಗತಿ ಪರೀಕ್ಷೆಯಲ್ಲಿ ಅನುತೀರ್ಣಗೊಂಡ ಹಿನ್ನೆಲೆ ಬಾಲಕಿ ಖಿನ್ನತೆಗೆ ಜಾರಿದ್ದಳು. ಹೀಗಾಗಿಯೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೋ ವೈರಲ್ (Bihar Viral Video)ಆಗಿದೆ.
Trigger warning
पटना में एक लड़की ने अपार्टमेंट की चौथी मंजिल से
लगाई छलांग. परिजनों के मुताबिक बारहवीं में फेल होने से डिप्रेशन में थी लड़की, अस्पताल में इलाज जारी. pic.twitter.com/pOdG9oK018— Utkarsh Singh (@UtkarshSingh_) September 30, 2023
