Home » ಕರಾವಳಿಯ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದೋಣಿ ಪತ್ತೆ

ಕರಾವಳಿಯ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದೋಣಿ ಪತ್ತೆ

0 comments

ಮುಂಬೈ: ಮಹಾರಾಷ್ಟ್ರದ ರಾಯಗಢದ ಕರಾವಳಿ ತೀರದ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಅನುಮಾನಾಸ್ಪದ ದೋಣಿಯೊಂದು ಪತ್ತೆಯಾಗಿದೆ. ರಾಯಗಡದ ಹರಿಹರೇಶ್ವರ ಬೀಚ್ ಬಳಿ ದೋಣಿಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರಿಹರೇಶ್ವರ ಬೀಚ್ ಬಳಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕಿತ ದೋಣಿ ಪತ್ತೆಯಾದ ನಂತರ ಮಹಾರಾಷ್ಟ್ರದ ರಾಯಗಡ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರಸ್ತುತ, ಪೊಲೀಸ್ ತನಿಖೆ ನಡೆಯುತ್ತಿದೆ.

You may also like

Leave a Comment