Home » ಡಿ.ಕೆ.ಶಿವಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳಿಂದ ದಾಳಿ

ಡಿ.ಕೆ.ಶಿವಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳಿಂದ ದಾಳಿ

by Praveen Chennavara
0 comments

ಬೆಂಗಳೂರು;ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ. ದಾಖಲೆಗಳನ್ನು ಪರಿಶೀಲನೆ‌ ನಡೆಸಿದ್ದಾರೆ.

You may also like

Leave a Comment