3
Actress Trisha: ರಾಜಕಾರಣಿ ಎ.ವಿ.ರಾಜು ಅವರು ಮಂಗಳವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ತ್ರಿಶಾ ಬಳಿ ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಿರುಚಿದೆ. ನಾನು ಆ ರೀತಿ ಹೇಳಿಲ್ಲ ಎಂದು ಹೇಳಿದ್ದಾರೆ. ” ನಾನು ನಟಿ ತ್ರಿಷಾ ಅವರನ್ನು ಹೋಲುವ ಮಹಿಳೆಯನ್ನು ಉಲ್ಲೇಖಿಸಿದ್ದೇನೆ ಹೊರತು ಸ್ವತಃ ನಟಿಯ ಬಗ್ಗೆ ಹೇಳಿಕೆ ನೀಡಿಲ್ಲ. ತ್ರಿಶಾ ಸೇರಿ ಚಿತ್ರರಂಗದ ಎಲ್ಲರಿಗೂ ಕ್ಷಮೆ ಯಾಚಿಸುತ್ತೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: Bantwala: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಹೋಟೆಲ್ ಮಾಲಕ; ಬಂಧನ
https://twitter.com/CinemaWithAB/status/1759959615805293038
