Home » ಮಂಗಳೂರು : ಕರ್ತವ್ಯ ಮುಗಿಸಿ ಬಂದು ಮಲಗಿದಾಗಲೇ ಆವರಿಸಿಕೊಂಡ ಸಾವು| ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತದಿಂದ ಮರಣ

ಮಂಗಳೂರು : ಕರ್ತವ್ಯ ಮುಗಿಸಿ ಬಂದು ಮಲಗಿದಾಗಲೇ ಆವರಿಸಿಕೊಂಡ ಸಾವು| ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತದಿಂದ ಮರಣ

0 comments

ಮಂಗಳೂರು : ನಗರ ಹೊರವಲಯದ ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಮೃತ ಯುವಕ 23 ರ ಹರೆಯದ ಉಪ್ಪಿನಂಗಡಿ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ‌ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ಮಾಡಿ ನಂತರ ತಮ್ಮ‌ಕೊಠಡಿಯಲ್ಲಿ ನಿದ್ದೆಮಾಡಲು ಹೋಗಿದ್ದರು. ಆದರೆ ಮಲಗಿದ್ದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.

You may also like

Leave a Comment