Home » Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಮಾಹಿತಿ

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಮಾಹಿತಿ

1 comment
Dharmasthala

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ದೇವಾಲಯದ ಹಲವು ಮಹತ್ವದ ಮಾಹಿತಿಯನ್ನು ನೀಡಿದೆ.

ಇದನ್ನೂ ಓದಿ: Rain Alert: ಸದ್ಯದಲ್ಲೇ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ !!

ಪಾದಯಾತ್ರಿಗಳು ಮಾರ್ಗದ ಮಧ್ಯೆ ನಡೆಯಬೇಡಿ.

ರಸ್ತೆಯಲ್ಲಿ ವಾಹನ ದಟ್ಟಣೆ ಜಾಸ್ತಿ ಇರುವುದರಿಂದ ಕಡ್ಡಾಯವಾಗಿ ಉಡುವ ಬಟ್ಟೆಯ ಬೆನ್ನಿನಲ್ಲಿ / ತೋಳಿನಲ್ಲಿ | ತಲೆಯ ದಿರಿಸಿನಲ್ಲಿ ಪ್ರತಿಫಲಕ (Reflector) ಇರಬೇಕು.

ಪಾದಯಾತ್ರೆಯಲ್ಲಿ ಬರುವಾಗ ಶಿವ ಪಂಚಾಕ್ಷರಿ ಮಂತ್ರ ಪಠಿಸುತ್ತಾ ಬನ್ನಿ.

ನೀವು ವಾಸ್ತವ್ಯ ಇರುವ ಸ್ಥಳದಲ್ಲಿ ಮತ್ತು ದಾರಿಯಲ್ಲಿ ಬರುವಾಗ ಉಗುಳುವುದು, ಗಲೀಜು ಮಾಡುವುದರಿಂದ ಹೀಯಾಳಿಸಿದಂತಾಗುತ್ತದೆ. ಇತರ ఇత్యాది ಸದಸ್ಯರನ್ನು

ತಂಗುವ ಸ್ಥಳ ಅಡುಗೆ ಮಾಡಿದ ಸ್ಥಳವನ್ನು ಸ್ವಯಂಸ್ಪೂರ್ತಿಯಿಂದ ಸ್ವಚ್ಛ ಮಾಡಿರಿ.

ಪ್ಲಾಸ್ಟಿಕ್ ಬಾಟಲಿ, ಕಸ-ಕಡ್ಡಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಬಾರದು. ಸ್ವಚ್ಛತೆ ಕಾಪಾಡಿ.

You may also like

Leave a Comment