Home » ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಹೊಳಿಮಠ ಹೃದಯಾಘಾತಕ್ಕೆ ಬಲಿ!!

ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಹೊಳಿಮಠ ಹೃದಯಾಘಾತಕ್ಕೆ ಬಲಿ!!

0 comments

ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮೀ ಹೊಳಿಮಠ ಹೃದಯಾಘಾತದಿಂದ ನಿಧನರಾದರು.

ಹೊಳಿಮಠ ಅವರು ಮುಂಜಾನೆ ವರ್ಕ್ ಔಟ್ ಮಾಡುವಾಗ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧಾನರಾಗಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯ ಪತ್ರಕರ್ತರಾಗಿದ್ದಾ ಹೊಳಿಮಠ ಅವರ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸಹಿತ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

You may also like

Leave a Comment