Home » ಕದ್ರಿ ಪೊಲೀಸ್ ಠಾಣಾ ಎ.ಎಸೈ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿ ಪದಕ

ಕದ್ರಿ ಪೊಲೀಸ್ ಠಾಣಾ ಎ.ಎಸೈ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿ ಪದಕ

by Praveen Chennavara
0 comments

ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ.

ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.

You may also like

Leave a Comment