Home » New Ration Card: ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಿದವರ ಗಮನಕ್ಕೆ – ಸರ್ಕಾರದಿಂದ ನಿಮಗೆ ಭರ್ಜರಿ ಗುಡ್ ನ್ಯೂಸ್ !!

New Ration Card: ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಿದವರ ಗಮನಕ್ಕೆ – ಸರ್ಕಾರದಿಂದ ನಿಮಗೆ ಭರ್ಜರಿ ಗುಡ್ ನ್ಯೂಸ್ !!

2 comments
New Ration Card

New Ration Card: ರಾಜ್ಯ ಸರ್ಕಾರವು ಹೊಸದಾಗಿ ಪಡಿತರ ಚೀಟಿಗೆ (New Ration Card) ಅರ್ಜಿ ಸಲ್ಲಿಸಿದವರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಹೊಸ ರೇಷನ್ ಕಾರ್ಡ್ ಕುರಿತು ಮಾಹಿತಿ ನೀಡಿರುವ ಮುನಿಯಪ್ಪ ಅವರು , ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಆದಷ್ಟು ಶೀಘ್ರ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹೊಸ ಪಡಿತರ ಚೀಟಿಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹ ಕುಟುಂಬದ ಕೈಗೆ ಪಡಿತರ ಚೀಟಿ ಸೇರಲಿದೆ.

ಇದನ್ನೂ ಓದಿ: ಅನ್ನಭಾಗ್ಯ, ಗೃಹಲಕ್ಷ್ಮೀಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ- ಸರ್ಕಾರದಿಂದ ಮಹತ್ವದ ಘೋಷಣೆ !!

You may also like

Leave a Comment