Home » Siddaramaiah: ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿ ಸೇರಿದ ಶೆಟ್ಟರ್‌ ಕುರಿತು ಶಾಕಿಂಗ್‌ ಹೇಳಿಕೆ ನೀಡಿದ ಸಿಎಂ!!

Siddaramaiah: ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿ ಸೇರಿದ ಶೆಟ್ಟರ್‌ ಕುರಿತು ಶಾಕಿಂಗ್‌ ಹೇಳಿಕೆ ನೀಡಿದ ಸಿಎಂ!!

0 comments

Siddaramaiah: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್‌ ಶೆಟ್ಟರ್‌ (Jagadish Shettar) ಅವರು ಬಿಜೆಪಿ ಮರು ಸೇರ್ಪಡೆಗೊಂಡಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದೀಗ ಈ ವಿಷಯದ ಕುರಿತಾಗಿ ಕಾಂಗ್ರೆಸ್‌ ಕಾರ್ಯಕರ್ತರು ಸಂಜೆನಾಲ್ಕು ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಯಾವುದೇ ಅನ್ಯಾಯ ಶೆಟ್ಟರ್‌ ಅವರಿಗೆ ಆಗಿಲ್ಲ ಎಂದು ಕೊಡಗಿನ ವಿರಾಜಪೇಟೆಯಲ್ಲಿ ಹೇಳಿದ್ದಾರೆ.

ನಾವು ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋತರು ಎಂಎಲ್‌ಸಿ ಮಾಡಿದ್ದೆವು. ಅವರಿಗೆ ನಾವು ಅನ್ಯಾಯ ಮಾಡಿಲ್ಲ ಎಂದು ಹೇಳಿದ್ದಾರೆ.

You may also like

Leave a Comment