Home » KAS Transfer: ರಾಜ್ಯ ಸರ್ಕಾರದಿಂದ ಮತ್ತೆ 6 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಆದೇಶ

KAS Transfer: ರಾಜ್ಯ ಸರ್ಕಾರದಿಂದ ಮತ್ತೆ 6 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಆದೇಶ

0 comments

KAS Transfer: ರಾಜ್ಯ ಸರ್ಕಾರವು ಮತ್ತೆ 6 ಮಂದಿ ಕೆಎಎಸ್ (KAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ

You may also like