Home » ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪೊಲೀಸರ ಹದ್ದಿನ ಕಣ್ಣು!!!ತಪ್ಪಲಿನ ನಿರ್ಜನ ಪ್ರದೇಶದಲ್ಲಿ ವಿಹರಿಸುತ್ತಿದ್ದ ಹಲವು ಜೋಡಿಗಳು ಪತ್ತೆ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪೊಲೀಸರ ಹದ್ದಿನ ಕಣ್ಣು!!!ತಪ್ಪಲಿನ ನಿರ್ಜನ ಪ್ರದೇಶದಲ್ಲಿ ವಿಹರಿಸುತ್ತಿದ್ದ ಹಲವು ಜೋಡಿಗಳು ಪತ್ತೆ

0 comments

ಇತ್ತೀಚೆಗೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಯುವತಿಯ ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಪೊಲೀಸರು ಬೆಟ್ಟದ ತಪ್ಪಲಿನಲ್ಲಿ ಹದ್ದಿನ ಕಣ್ಣಿರಿಸಿದ್ದು, ಹಲವು ಜೋಡಿಗಳಿಗೆ ಎಚ್ಚರಿಕೆ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ.

ಬೆಟ್ಟದ ಆಯಕಟ್ಟಿನ ಸ್ಥಳಗಳಲ್ಲಿ ರೌಂಡ್ಸ್ ಬರುತ್ತಿರುವ ಪೊಲೀಸ್ ಇನ್ಸ್ಪೆಕ್ಟರ್ ರೇಖಾ ಹಾಗೂ ಅಪರಾಧ ದಳದ ಇನ್ಸ್ಪೆಕ್ಟರ್ ಸುನಿಲ್ ನೇತೃತ್ವದ ಪೊಲೀಸರ ತಂಡ ನಿರ್ಜನ ಪ್ರದೇಶದಲ್ಲಿ ವಿಹರಿಸುತ್ತ,ತಮ್ಮದೇ ಲೋಕದಲ್ಲಿದ್ದ ಪ್ರೇಮಿಗಳಿಗೆ ಬುದ್ಧಿ ಹೇಳಿ, ಜಾಗೃತಿ ಮೂಡಿಸಿ ವಾಪಾಸ್ ಕಳುಹಿಸಿದ ಘಟನೆ ನಡೆದಿದೆ.

You may also like

Leave a Comment