Home » ಯೂಟ್ಯೂಬ್‌ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್

ಯೂಟ್ಯೂಬ್‌ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್

by Praveen Chennavara
0 comments

ವಿಶ್ವದ ಅತಿದೊಡ್ಡ ಆನ್‌ಲೈನ್ ವಿಡಿಯೋ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ.

ಕಳೆದ 25 ವರ್ಷಗಳಿಂದ ಸುಸಾನ್ ಅವರು ಯೂಟ್ಯೂಬ್ ಸಿಇಒ ಆಗಿದ್ದರು. ಇದೀಗ ಅವರು ಸ್ಥಾನದಿಂದ ಕೆಳಗಿಳಿದಿದ್ದು, ಭಾರತ ಮೂಲದ, ಅಮೆರಿಕ ನಿವಾಸಿ ನೀಲ್ ಮೋಹನ್ ಸಿಇಒ ಆಗಿ ಆಯ್ಕೆಯಾಗಿದ್ದಾರೆ.

2015 ರಲ್ಲಿ ನೀಲ್ ಮೋಹನ್ ಅವರು ಕಂಪನಿಯ ಮುಖ್ಯ ಪ್ರಾಡಕ್ಟ್ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದರು.

You may also like

Leave a Comment