Home » New year: ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ಶುಭಾಶಯ

New year: ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ಶುಭಾಶಯ

0 comments

New year: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಪ್ರಧಾನಿ ನರೇಂದ್ರ ಮೋದಿ (PM Modi) ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ (New Year 2026) ಹೊಸ ವರ್ಷದ ಶುಭಾಶಯಗಳು. ​ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.

You may also like