Home » Rameshwaram Cafe Blast: ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

Rameshwaram Cafe Blast: ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

5 comments

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಯಿಂದ ಶಂಕಿತ ಉಗ್ರನ (Suspected Terrorist) ಕುರಿತು ಸುಳಿವು, ಮಾಹಿತಿ ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ (Reward) ಘೋಷಣೆ ಮಾಡಲಾಗಿದೆ.

ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ಎನ್‌ಐಎ ಹೇಳಿದೆ. ಸುಳಿವು ಸಿಕ್ಕಲ್ಲಿ 08029510900, 8904241100 ನಂಬರಿಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ. ಟ್ವಿಟ್ಟರ್‌ನಲ್ಲಿ (Twitter) ಶಂಕಿತ ಬಾಂಬರ್‌ನ ಫೋಟೋ ಎನ್‌ಐಎ ರಿವೀಲ್ ಮಾಡಿದ್ದು, ರಾಮೇಶ್ವರಂ ಬಾಂಬ್ ಬ್ಲಾಸ್ಟ್ ರುವಾರಿಯ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನ ನೀಡಲಾಗುತ್ತದೆ.

 

You may also like

Leave a Comment