Home » ONGC Recruitment 2022: 871 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ

ONGC Recruitment 2022: 871 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ

by Mallika
0 comments

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಲಿಮಿಟೆಡ್ (ONGC) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈಗ ಪ್ರಸ್ತುತ 871 ಹುದ್ದೆಗಳಿಗೆ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಿದೆ. 2022ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಪದವಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ (Interested) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/09/2022 ರಿಂದ ಪ್ರಾರಂಭವಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/10/2022

ಅರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಮೆಕ್ಯಾನಿಕಲ್ ಎಂಜಿನಿಯರಿಂಗ್, ಪೆಟ್ರೋಲಿಯಂ ಎಂಜಿನಿಯರಿಂಗ್, ಸಿವಿಎಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಭೂವಿಜ್ಞಾನಿ, ಜಿಯೋಫಿಸಿಕ್ಸ್ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಕನಿಷ್ಠ 28 ರಿಂದ 40 ವರ್ಷಗಳು.
ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ 30 ವರ್ಷಗಳು
ಹಿಂದುಳಿದ ವರ್ಗ: 33 ವರ್ಷಗಳು
SC/ST: 35 ವರ್ಷಗಳು.

ಅರ್ಜಿ ಶುಲ್ಕ: ಸಾಮಾನ್ಯ / OBC / ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ 300
SC/ST: ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

You may also like

Leave a Comment