3
Parliment electionಗೆ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿರುವ ಹೊತ್ತಿನಲ್ಲೇ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ(Parliament election survey)ವರದಿ ಪ್ರಕಟವಾಗಿದೆ. ಇದು ನಿಜಕ್ಕೂ ಅಚ್ಚರಿ ಮೂಡಿಸಿದೆ.
ಹೌದು, ಟೈಮ್ಸ್ ನೌ ಸುದ್ದಿವಾಹಿನಿಯು, ಇಟಿಜಿ ಜೊತೆಗೂಡಿ ನಡೆಸಿದ ಸಮೀಕ್ಷೆ ಅನ್ವಯ ಬಿಜೆಪಿ(BJP) 358-398 ಸ್ಥಾನ ಮತ್ತು ಕಾಂಗ್ರೆಸ್(Congress)28-48 ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿದೆ. ಇದು ಬಿಜೆಪಿಯ ಈ ಬಾರಿಯ ಕನಸಾದ 400 ಸ್ಥಾನಕ್ಕೆ ಬಹುತೇಕ ಸಮೀಪವಿದೆ.
ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ:
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 21 ರಿಂದ 23 ಸ್ಥಾನ, ಕಾಂಗ್ರೆಸ್ 4-6 ಸ್ಥಾನ, ಜೆಡಿಎಸ್ 1-2 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.
