Home » ಪೆಟ್ರೋಲ್ ಬಂಕ್ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ |ಸ್ವಲ್ಪದರಲ್ಲಿ ತಪ್ಪಿದ ಭಾರಿ ದುರಂತ

ಪೆಟ್ರೋಲ್ ಬಂಕ್ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ |ಸ್ವಲ್ಪದರಲ್ಲಿ ತಪ್ಪಿದ ಭಾರಿ ದುರಂತ

0 comments

ಮೂಡಿಗೆರೆ: ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ರಾತ್ರೋ ರಾತ್ರಿ ಬೆಂಕಿ ತಗುಲಿದ ಘಟನೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್,ಡೀಸಲ್ ಇದ್ದು ಪೆಟ್ರೋಲ್ ಬಂಕ್ ನೌಕರನ
ಸಮಯಪ್ರಜ್ಞೆಯಿಂದ ಬಾರಿ ದುರಂತ ತಪ್ಪಿದೆ. ತಡರಾತ್ರಿ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯ ಯುವಕರು ಜೊತೆಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

You may also like

Leave a Comment