Home » ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ,ಮೂವರು ಆಸ್ಪತ್ರೆಗೆ ದಾಖಲು

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ,ಮೂವರು ಆಸ್ಪತ್ರೆಗೆ ದಾಖಲು

0 comments

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್ ಅವರು ಸರಕಾರಿ ಆಸ್ಪತ್ರೆಯಲ್ಲಿ ಇನ್ನೊಂದು ಕಡೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಪ್ರಣಮ್ ಮತ್ತು ಬನ್ನೂರು ಕರ್ಮಲ ನಿವಾಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆದಿತ್ಯ ಅವರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

You may also like

Leave a Comment