Home » ಜ.11ರಂದು ಸವಣೂರಿನಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ

ಜ.11ರಂದು ಸವಣೂರಿನಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ

by Praveen Chennavara
0 comments

ಸವಣೂರು :ಜ.11ರಂದು ಮಧ್ಯಾಹ್ನ ಸವಣೂರಿನ ವಿನಾಯಕ ಸಭಾಭವನದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಯಲಿದೆ.

ಸಭೆಯಲ್ಲಿ ಹಕ್ಕು ಪತ್ರ ವಿತರಣೆ, ಕಂದಾಯ ಇಲಾಖೆಗೆ ಸಂಬಂಧಿತ ವಿವಿಧ ವೈಯುಕ್ತಿಕ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ,ಸುಳ್ಯ ವಿಧಾನಸಭಾ ಕ್ಷೇತ್ರ
ವ್ಯಾಪ್ತಿಯಲ್ಲಿ ಅರ್ಹ ಅಕ್ರಮ ಸರಕಾರಿ ಕೃಷಿ ಜಮೀನುಗಳ ಸಕ್ರಮಿಕರಣ ನಡೆಯಲಿದೆ.

You may also like

Leave a Comment