SBI : 211 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕ

ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 211 ಹುದ್ದೆಗಳ ಪೈಕಿ ಬೆಂಗಳೂರಿಗೆ 23 ಹುದ್ದೆ ನಿಗದಿಯಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಈ … Continue reading SBI : 211 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕ