Home » Viral video: ಮೋದಿ-ಯೋಗಿಯ ಕಾಲ ಮುಗಿಯಲಿ, ರಾಮ ಮಂದಿರ ಒಡೆದು ಅಲ್ಲೇ ಬಾಬ್ರಿ ಮಸೀದಿ ಕಟ್ಟುತ್ತೇವೆ !!

Viral video: ಮೋದಿ-ಯೋಗಿಯ ಕಾಲ ಮುಗಿಯಲಿ, ರಾಮ ಮಂದಿರ ಒಡೆದು ಅಲ್ಲೇ ಬಾಬ್ರಿ ಮಸೀದಿ ಕಟ್ಟುತ್ತೇವೆ !!

1 comment
Viral vedio

Viral video: ಕೋಟ್ಯಾಂತರ ಹಿಂದೂಗಳ ಕನಸು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕೆಂಬುದು. ಅದು ಇದೀಗ ನೆರವೇರುತ್ತಿದ್ದು, ಅಯೋಧ್ಯಾ ನಗರಿಯಲ್ಲಿ ಭವ್ಯವಾದ ರಾಮಮಂದಿರ ತಲೆಯೆತ್ತುತ್ತಿದೆ. ಜನವರಿಯಲ್ಲಿ ರಾಮನ ಪ್ರಾಣಪ್ರತಿಷ್ಟೆ ಕೂಡ ನೆರವೇರಲಿದೆ. ಹೀಗಾಗಿ ಅಯೋಧ್ಯೆ ಸೇರಿದಂತೆ ದೇಶದ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಸಂಭ್ರಮ ಕಳೆಗಟ್ಟಿದೆ. ಆದರೆ ಈ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬ ವಿವಾದತ್ಮಕ ಹೇಳಿಕೆ ನೀಡಿದ್ದು ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ.

ಹೌದು, ಅಯೋಧ್ಯೆಯ ಸ್ಥಳೀಯ ಮುಸ್ಲಿಂ ವ್ಯಕ್ತಿಯೊಬ್ಬ ಪಿಎಂ ನರೇಂದ್ರ ಮೋದಿ (PM Narendra Modi) ಮತ್ತು ಸಿಎಂ ಯೋಗಿ ಆದಿತ್ಯನಾಥ (CM Yogi Adityanath) ಇರುವವರೆಗೂ ಮಾತ್ರ ಈ ಆರ್ಭಟ. ಅವರ ಕಾಲಾವಧಿ ಮುಗಿದ ಬಳಿಕ ರಾಮ ಮಂದಿರವನ್ನು ಒಡೆದು ಹಾಕುತ್ತೇವೆ (Ram Mandir Demolish). ಅಲ್ಲಿಯೇ ಮತ್ತೆ ನಮ್ಮ ಬಾಬ್ರಿ ಮಸೀದಿ ಕಟ್ಟುತ್ತೇವೆ ಎಂದು ಹೇಳಿರುವ ವಿಡಿಯೋ ಭಾರೀ ಸದ್ದು ಮಾಡುತ್ತಿದೆ.

ವೈರಲ್ ಆದ ವಿಡಿಯೋದಲ್ಲಿ ಮುಸ್ಲಿಮ್ ಸಮುದಾಯದ ಹಿರಿಯ ವ್ಯಕ್ತಿಯೊಬ್ಬರು ಹಿಂದೂಗಳು ರಾಮ ಮಂದಿರ ನಿರ್ಮಾಣ ಮಾಡಿ ಪೂಜೆ ಮಾಡ್ತಾ ಇರಿ. ಇದು ಎಲ್ಲಿಯವರೆಗೆ? ಪ್ರಧಾನಿ ಮೋದಿ ಹಾಗೂ ಯೋಗಿ ಇರುವ ತನಕ ಮಾತ್ರ. ಅಲ್ಲಿಯವರೆಗೆ ನೀವು ರಾಮ ಮಂದಿರದಲ್ಲಿ ಪೂಜೆ ಮಾಡುತ್ತೀರಿ. ಅವರ ಹೋದ್ಮೇಲೆ ನಾವು ರಾಮ ಮಂದಿರ ಕೆಡವಿ ಹಾಕುತ್ತೇವೆ. ರಾಮ ಮಂದಿರವನ್ನು ದೂರಕ್ಕೆ ಎಸೆದು, ಅಲ್ಲಿಯೇ ಮಸೀದಿಯನ್ನು ಮತ್ತೆ ನಿರ್ಮಿಸುತ್ತೇವೆ ಎಂದು ಹೇಳುವುದನ್ನು ಕಾಣಬಹುದು.

ಇದನ್ನು ಓದಿ: School Students: ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಹೊಸ ಸ್ಕೀಮ್ ಘೋಷಣೆ- ಏನಿದರ ಮಹತ್ವ ?!

ಇನ್ನು ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪರ ವಿರೋಧಗಳು ವ್ಯಕ್ತವಾಗುತ್ತಿದೆ. ಎಚ್ಚರ ಹಿಂದೂಗಳ ಮೋದಿ-ಯೋಗಿಯನ್ನು ಯಾಕೆ ಮತ್ತೆ ಆರಿಸಬೇಕು ಅನ್ನೋದಕ್ಕೆ ಇದೇ ವಿಡಿಯೋ ಸಾಕು ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಮೋದಿ-ಯೋಗಿ ಆಡಳಿತದಿಂದ ಭಾರತದ ಗತವೈಭವ ಹೇಗೆ ಮರಳುಕಳಿಸುತ್ತದೆ ಅನ್ನೋದು ಈ ವಿಡಿಯೋದಿಂದ ಗೊತ್ತಾಗುತ್ತಿದೆ. ನಮ್ಮ ಪೂರ್ವಜರು, ರಾಜರು ನಿರ್ಮಿಸಿದ ಅದೆಷ್ಟೋ ದೇವಸ್ಥಾನ ಮಣ್ಣಿನಡಿ ಹೂತುಹೋಗಿದೆ, ನೆಲಮಸವಾಗಿದೆ. ಇದೇ ಮಂದಿರವನ್ನು ಮಸೀದಿಯನ್ನಾಗಿ ಪರಿವರ್ತನೆ ಮಾಡಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.

https://x.com/MeghUpdates/status/1735604114070122830?t=7Z03PZwanRYouA8u3yMDMQ&s=08

You may also like

Leave a Comment