2
ರಾಷ್ಟ್ರಪಿತ ಮಹಾತ್ಮಾ ಗಾಂಧೀಯನ್ನು ಕೊಂದವರು ಆರ್ ಎಸ್ ಎಸ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾದ ಸಿ.ಎಫ್.ಐ ಕಾರ್ಯಕರ್ತರು ವಿಟ್ಲದ ಹಳೇ ನಿಲ್ದಾಣದ ಬಳಿ ಪ್ರತಿಭಟಿಸುತ್ತಿರುವ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
