Home » Jammu and Kashmir: ಜಮ್ಮು ಕಾಶ್ಮೀರದಲ್ಲಿ ಬಸ್‌ ಕಂದಕಕ್ಕೆ ಬಿದ್ದು, ಸ್ಥಳದಲ್ಲೇ 10ಮಂದಿ ದಾರುಣ ಸಾವು!

Jammu and Kashmir: ಜಮ್ಮು ಕಾಶ್ಮೀರದಲ್ಲಿ ಬಸ್‌ ಕಂದಕಕ್ಕೆ ಬಿದ್ದು, ಸ್ಥಳದಲ್ಲೇ 10ಮಂದಿ ದಾರುಣ ಸಾವು!

0 comments
Jammu and Kashmir

ಜಮ್ಮು ಕಾಶ್ಮೀರದಲ್ಲಿ ಬಸ್‌ ಒಂದು ಕಂದಕಕ್ಕೆ ಬಿದ್ದಿದ್ದು, ಇದರ ಪರಿಣಾಮವಾಗಿ ಸ್ಥಳದಲ್ಲೇ 10ಮಂದಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆಯೊಂದು ನಡೆದಿದೆ.

ಜಮ್ಮು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬಸ್‌ ಅಮೃತಸರದಿಂದ ಕತ್ರಾಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಆಳವಾದ ಕಮರಿಗೆ ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:America Shootout: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ!

You may also like

Leave a Comment