3
Udupi: ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಾಯಾಳು ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮೃತ ಹಸೀನಾ ಅವರ ಅತ್ತೆ ಹಾಜಿರಾ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ವೈದ್ಯರು ಅವರಿಗೆ ಸಂಪೂರ್ಣ ವಿಶ್ರಾಂತಿಗೆ ಸೂಚಿಸಿದ್ದಾರೆ.
ಎರಡು ಕಡೆ ಚಾಕು ಇರಿತಕ್ಕೊಳಗಾದ ಹಾಜಿರಾ ಅವರಿಗೆ ವೈದ್ಯರು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಪ್ರೇಮಿಗಳ ಲಿಪ್‌ಲಾಕ್, ಯೂನಿಫಾರ್ಮ್‌ನಲ್ಲೇ ಕಿಸ್ಸಿಂಗ್! ಪ್ರೇಮಿಗಳ ಅನುಚಿತ ವರ್ತನೆಗೆ ಸ್ಥಳೀಯರು ಗರಂ!
