6
Dr G G Laxman prabhu: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು (61) (Dr g g laxman prabhu) ಅವರು ಇಂದು ನಿಧನ ಹೊಂದಿದ್ದಾರೆ.
ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿ ಇದ್ದ ಸಮಯದಲ್ಲಿ, ವಾರದ ಹಿಂದೆ ಅವರು ಹೃದಯಾಘಾತಕ್ಕೊಳಗಾಗಿದ್ದರು. ಅನಂತರ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Udupi Crime News: ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ; ಪೋಸ್ಟರ್ ಮಾಡಿ ಸಂಭ್ರಮಿಸಿದ ಕಿಡಿಗೇಡಿಗಳು, ಕೇಸು ದಾಖಲು!!!
