Home » ಕೆಲಸಕ್ಕೆ ಹೋದ ವ್ಯಕ್ತಿ ಮನೆಗೆ ಬಾರದೇ ಕಾಣೆ | ತಿಂಗಳ ಹಿಂದೆ ನಾಪತ್ತೆಯಾದ ವ್ಯಕ್ತಿ

ಕೆಲಸಕ್ಕೆ ಹೋದ ವ್ಯಕ್ತಿ ಮನೆಗೆ ಬಾರದೇ ಕಾಣೆ | ತಿಂಗಳ ಹಿಂದೆ ನಾಪತ್ತೆಯಾದ ವ್ಯಕ್ತಿ

by Praveen Chennavara
0 comments

ಕಾರ್ಕಳ: ಕೆಲಸಕ್ಕೆ ಹೋದ ವ್ಯಕ್ತಿಯೊಬ್ಬರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಿಂದ ವರದಿಯಾಗಿದೆ.

ತಾಲೂಕಿನ ಬಜಗೋಳಿ ನಿವಾಸಿ ಶೇಖರ (40) ಎಂಬವರು ನಾಪತ್ತೆಯಾಗಿರುವ ವ್ಯಕ್ತಿ.

ಇವರು ನ.24ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

ಚಹರೆ: 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ : 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462 ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment