3
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅವರು ಆದೇಶ ಹೊರಡಿಸಿದ್ದಾರೆ.
