Vinay Guruji: RCB ಸಂಭ್ರಮದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣ – ತಪ್ಪು ಯಾರದೆಂದು ತಿಳಿಸಿದ ವಿನಯ್ ಗುರೂಜಿ!!

Vinay Guruji: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸ್ತೋಮ ಸೇರಿದಾಗ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.